ಅಭಿಪ್ರಾಯ / ಸಲಹೆಗಳು

ಕಾರ್ಯಕ್ರಮಗಳ ಫಲಿತಾಂಶ

ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮದ ಫಲಿತಾಂಶ :

ಉದ್ಯಮಶೀಲತೆಯ ಕಾರ್ಯಕ್ರಮಗಳಿಂದ – ಉದ್ಯಮ ಅವಕಾಶಗಳನ್ನು ಗುರುತಿಸುವಿಕೆ, ವ್ಯಾಪಾರ ಯೋಜನೆಗಳನ್ನು ಅಭಿವೃದ್ಧಿಪಡಿಸುವುದು, ಉದ್ಯಮಶೀಲತಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಸಣ್ಣ ಉದ್ಯಮಗಳನ್ನು ನಿರ್ವಹಿಸುವಲ್ಲಿ ಕೌಶಲ್ಯಗಳನ್ನು ಪಡೆದುಕೊಳ್ಳುವುದರಿಂದ ಅಭ್ಯರ್ಥಿಗಳಿಗೆ ಯೋಜನೆಯ ಅನುಷ್ಟಾನಕ್ಕೆ ಅನುಕೂಲವಾಗುವಂತೆ ಭಾಗವಹಿಸುವವರು ಸಮಾಲೋಚನೆ / ಸಲಹಾ ಸೇವೆಗಳ ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ. ವ್ಯವಹಾರದ ಯಶಸ್ವಿ ನಿರ್ವಹಣೆಗೆ ಅಗತ್ಯವಾದ ಎಲ್ಲಾ ಮಾಹಿತಿಗಳನ್ನು ಹೊಂದುತ್ತಾರೆ.

ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮಗಳ ಫಲಿತಾಂಶಗಳು :

  • ಉದ್ಯಮಶೀಲತಾ ಸಾಮರ್ಥ್ಯಗಳನ್ನು ತೀಕ್ಷ್ಣಗೊಳಿಸುವ ಅವಕಾಶಗಳು
  • ಯೋಜನೆ ಆಯ್ಕೆಯ ಮಾನದಂಡ
  • ವ್ಯವಹಾರ ಕಲ್ಪನೆಯ ಬಗ್ಗೆ ಸ್ಟಷ್ಟತೆ
  • ಉತ್ಪನ್ನ ಅಥವಾ ಸೇವೆಗೆ ಮಾರುಕಟ್ಟೆಯ ಸಾಮರ್ಥ್ಯ
  • ವ್ಯಾಪಾರ ಯೋಜನೆಯನ್ನು ಸಿದ್ಧಪಡಿಸುವ ಕೌಶಲ್ಯಗಳು
  • ಯೋಜನೆಯ ಕಾರ್ಯಸಾಧ್ಯತಾ ಅಧ್ಯಯನವನ್ನು ನಡೆಸುವುದು.
  • ವಿವಿಧ ಪ್ರಚಾರ ಸಂಸ್ಥೆಗಳ ಪಾತ್ರ ಮತ್ತು ಸಹಾಯ
  • ಉನ್ನತ ಕಾರ್ಯಕ್ಷಮತೆಗೆ ಕೊಡುಗೆ ನೀಡುವ ಸಾಮರ್ಥ್ಯಗಳು
  • ಸಣ್ಣ ಉದ್ಯಮವನ್ನು ನಿರ್ವಹಿಸುವ ಜಟಿಲತೆಗಳ ತಿಳುವಳಿಕೆ

ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮಗಳು ತರಬೇತಿ ಪಡೆಯುವವರಲ್ಲಿ ಪ್ರಾಮಾಣಿಕ, ಬುದ್ದಿವಂತ ಮತ್ತು ಸ್ಮಾರ್ಟ ಕೆಲಸದ ವಾತಾವರಣವನ್ನು ಬೆಳೆಸುತ್ತದೆ. ಇದು ಒಟ್ಟಾರೆ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ಕಾರಣವಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು / ಉಪ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರಗಳಿಗೆ ಸಂಪರ್ಕಿಸಬಹುದು.

ಇತ್ತೀಚಿನ ನವೀಕರಣ​ : 19-12-2022 10:50 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಧಾರವಾಡ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080